Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ ಭರವಸೆ ನೀಡಿದ್ದಾರೆ. ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಭೇಟಿಗೆ ಆಗಮಿಸಿದ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರಾದ … Continue reading Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:
Copy and paste this URL into your WordPress site to embed
Copy and paste this code into your site to embed