Dharwad News: ನವಲಗುಂದ: ವಿಧಾನಸಭಾ ಕ್ಷೇತ್ರದ ವಸತಿ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಫಲಾನುಭವಿಗಳ ಸಮಾವೇಶ, ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಭಾಗವಹಿಸಿದರು.
ಈ ಸಮಾರಂಭದಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಶಾಸಕರಾದ ಎನ್ ಎಚ್ ಕೋನರಡ್ಡಿ, ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ ಕೆ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಧಾರವಾಡದಲ್ಲಿ ನೂತನ ಬಸ್‌ಗಳ ಉದ್ಘಾಟನೆ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ
ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್