ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ..

ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ. ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ವಿಲನ್ ಆಗಿ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿಲೀಸ್ ಮಾಡಿದೆ. ವಿಕಾಸ್ … Continue reading ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ..