ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

National Political News: ಇಂದು ಬೆಳಿಗ್ಗೆ ಸೀಟ್ ಹಂಚಿಕೆ ವಿಚಾರವಾಗಿ, ಹರಿಯಾಣದಲ್ಲಿ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿ, ಸಿಎಂ ಸ್ಥಾನದಲ್ಲಿದ್ದ ಮನೋಹರ್ ಲಾಲ್ ಖಟ್ಟರ್, ರಾಜೀನಾಮೆ ನೀಡಿದ್ದರು. ಇದೀಗ ಹರಿಯಾಣಾದ ನೂತನ ಸಿಎಂ ಆಗಿ, ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸೈನಿಯೊಂದಿಗೆ ಕನ್ವರ್ ಲಾಲ್, ಮೂಲ್‌ಚಂದ್ ಶರ್ಮಾ, ಜಯಪ್ರಕಾಶ್ ದಲಾಲ್, ಬನ್ವರಿ ಲಾಲ್, ಪಕ್ಷೇತರ ಅಭ್ಯರ್ಥಿ ರಂಜೀತ್ ಸಿಂಗ್ ಚೌಟಾಲ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ಮುಖ್ಯಸ್ಥ, ಓಬಿಸಿ ನಾಯಕ, ಮನೋಹರ್ ಲಾಲ್ ಖಟ್ಟರ್ ಆಪ್ತನಾಗಿರುವ … Continue reading ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ