‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ … Continue reading ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!