ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ ಸ್ವಲ್ಪ ನಿಲ್ಲುತ್ತದೆ. ಮುಂದುವರಿದು ಕಟ್ಟಿದ ಬಟ್ಟೆಯನ್ನು‌ ರಕ್ತದ ಚಲನೆಗಾಗಿ ಅದನ್ನು ಸ್ವಲ್ಪ ಸಡಿಲಿಕೆ ಮಾಡಬೇಕು. ಅನಂತರ ಮುಂದಿನ ಚಿಕಿತ್ಸೆಗಾಗಿ … Continue reading ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ