ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ

ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ ಕಾಡಾನೆ ಹಾವಳಿ ನಿಯಂತ್ರಣಕ್ಕೂ ಎಲ್ಲರ ಸಹಕಾರದಿಂದ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಪ್ರಾಮಾಣಿಕ ಪ್ರಯತ್ನ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ … Continue reading ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ