ಕಷ್ಟಕ್ಕೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?ನೀವೇ ನಿರ್ಧರಿಸಿ ಎಂದ ಸಿಎಂ

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧ. ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ … Continue reading ಕಷ್ಟಕ್ಕೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?ನೀವೇ ನಿರ್ಧರಿಸಿ ಎಂದ ಸಿಎಂ