‘ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ.. ಎಚ್ಚರ’
Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟೆಗಳಲ್ಲಿ ಅಳವಡಿಸಿರುವ ಅನ್ಯಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ, ಕನ್ನಡ ನಾಮಫಲಕ ಅಳವಡಿಸಬೇಕು. ಇಲ್ಲದೇ ಹೋದಲ್ಲಿ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರವೇ ಹುಬ್ಬಳ್ಳಿ ನಗರ ಅಧ್ಯಕ್ಷ ಸಂಜಯ ಪಟದಾರಿ, ವಾಣಿಜ್ಯ ನಗರಿ ಎಂದೇ ಕರೆಸಿಕೊಳ್ಳುವ ಹುಬ್ಬಳ್ಳಿ ಪ್ರಮುಖ ಶೈಕ್ಷಣಿಕ ಮತ್ತು ವ್ಯಾಪಾರಿ ಕೇಂದ್ರವಾಗಿದೆ. ಇಲ್ಲಿ ಅನೇಕ ಅಂಗಡಿ ಮತ್ತು ಮುಂಗಟ್ಟೆಗಳ ನಾಮಫಲಕಗಳಲ್ಲಿ … Continue reading ‘ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ.. ಎಚ್ಚರ’
Copy and paste this URL into your WordPress site to embed
Copy and paste this code into your site to embed