ಸಾಮಾಜಿಕ ಜಾಲತಾಣದಲ್ಲಿ ನೇಹಾ-ಫಯಾಜ್ ಫೋಟೋ, ರೀಲ್ಸ್ ವೈರಲ್

Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ. ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್‌ ಮಾಡುತ್ತಿದ್ದಳಂತೆ. ಇದೇ … Continue reading ಸಾಮಾಜಿಕ ಜಾಲತಾಣದಲ್ಲಿ ನೇಹಾ-ಫಯಾಜ್ ಫೋಟೋ, ರೀಲ್ಸ್ ವೈರಲ್