ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

Hubli News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ತಿರುಗಿದೆ. ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮನ್ ಸಂಸ್ಥೆ ಹೇಳಿದೆ. ಇದೀಗ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ: ನಗರದಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. … Continue reading ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ