Saturday, July 12, 2025

Latest Posts

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

- Advertisement -

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ ನೇತೃತ್ವದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನೂ ನಿನ್ನೆಯಷ್ಟೇ ಫಯಾಝ್ ನನ್ನು ಬಿವ್ಹಿಬಿಗೆ ಕರೆತಂದಿದ್ದ ಅಧಿಕಾರಿಗಳು ಸ್ಥಳ ಮಹಜರು ಮಾಡಿ ಅಗತ್ಯ ದಾಖಲೆಗಳನ್ನು ಪಡೆದುಕೊಂಡಿದ್ದು, ಈಗ ನೇಹಾ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದರು.

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

- Advertisement -

Latest Posts

Don't Miss