ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ ಇದು. ರಾಮೇಶ್ವರ ಬ್ಲಾಸ್ಟ ಆದಾಗ ಸಿಲಿಂಡರ್ ಬ್ಲಾಸ್ ಎಂದಿದ್ದರು ಎಂದು ಜೋಶಿ ಆಕ್ರೋಶ ಹೊರಹಾಕಿದ್ದಾರೆ. ಉಡುಪಿಯ ಕಾಲೇಜ್ ಶೌಚಾಲಯದಲ್ಲಿ ಕ್ಯಾಮರಾ … Continue reading ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ