National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು … Continue reading National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed