ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!

State News: ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು ಹಾಸನದ ಪರೀಕ್ಷರ‍್ಥಿ ನಾಗಶ್ರೀ ಅಳಲು ತೋಡಿಕೊಂಡಿದ್ದಾರೆ. ನಾವು ಆಯ್ಕೆ ಮಾಡಿದ್ದ ಪರೀಕ್ಷಾ ಕೇಂದ್ರ ಬದಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು, ಮೈಸೂರು, … Continue reading ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!