ಇಂಥ ವಸ್ತುಗಳನ್ನು ಎಂದಿಗೂ ಖಾಲಿ ಮಾಡಬೇಡಿ..
Spiritual: ಹಿಂದೂ ಧರ್ಮದಲ್ಲಿ ಅನೇಕ ನಂಬಿಕೆಗಳಿದೆ. ಆ ನಂಬಿಕೆಯ ಪ್ರಕಾರ, ಮನೆಯಲ್ಲಿ ಕೆಲ ವಸ್ತುಗಳನ್ನು ಖಾಲಿ ಮಾಡಿ ಇಡಬಾರದು. ಹಾಗೇನಾದರೂ ಇಟ್ಟರೆ, ದಾರಿದ್ರ್ಯ ಬೆನ್ನತ್ತುತ್ತದೆಯಂತೆ. ಹಾಗಾದ್ರೆ ಮನೆಯಲ್ಲಿ ಯಾವ ವಸ್ತುಗಳನ್ನು ಖಾಲಿ ಮಾಡಿ ಇಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಅಕ್ಕಿ ಡಬ್ಬ, ಅರಿಶಿನ ಡಬ್ಬ, ಉಪ್ಪಿನ ಡಬ್ಬ. ಈ ಮೂರು ಡಬ್ಬಗಳು ಎಂದಿಗೂ ಖಾಲಿ ಇರಬಾರದು. ಅಂದ್ರೆ ಮನೆಯಲ್ಲಿ ಅಕ್ಕಿ, ಉಪ್ಪು, ಅರಿಶಿನ ಪುಡಿ ಎಂದಿಗೂ ಸಂಪೂರ್ಣವಾಗಿ ಖಾಲಿಯಾಗಬಾರದು. ಹಾಗೇನಾದರೂ ಮುಗಿಯುತ್ತ ಬಂದರೆ, ಬೇಗ ಆ … Continue reading ಇಂಥ ವಸ್ತುಗಳನ್ನು ಎಂದಿಗೂ ಖಾಲಿ ಮಾಡಬೇಡಿ..
Copy and paste this URL into your WordPress site to embed
Copy and paste this code into your site to embed