30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!

Technology New: ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು. ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ಈ ಹೊಸ ಸ್ಕಾರ್ಪಿಯೋ-ಎನ್ ಮಾದರಿಯು 6 ಸೀಟರ್ ಮತ್ತು … Continue reading 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!