ವಿಭಿನ್ನ ಸಿನಿಮಾ ‘ಹೈನ’ ಟೈಟಲ್ ಪೋಸ್ಟರ್ ಬಿಡುಗಡೆ

ಭಾರತದ ವೈಶಿಷ್ಟ್ಯತೆಯನ್ನು ವಿಶೇಷವಾಗಿ ಕಟ್ಟಿಕೊಡಲಿದೆ ‘ಹೈನ’ ಚಿತ್ರ – ವೆಂಟಕ್ ಭಾರಧ್ವಾಜ್ ನಿರ್ದೇಶನದಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ನಿರ್ದೇಶಕ ವೆಂಕಟ್ ಭಾರಧ್ವಾಜ್ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಹೈನ ಎಂದು ಶೀರ್ಷಿಕೆ ಇಡಲಾಗಿದ್ದು, ‘ಹೈನ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಕಳೆದವಾರ ಸೆಟ್ಟೇರಿರುವ ಹೈನ ಚಿತ್ರ ಕಂಟೆಂಟ್ ಬೇಸ್ಡ್ ಚಿತ್ರವಾಗಿದ್ದು ಸಂಪೂರ್ಣ ನವ ಕಲಾವಿದರ ತಾರಾಗಣವನ್ನೊಳಗೊಂಡಿದೆ. ಚೆನೈನ ಕಪಾಲೇಶ್ವರ ದೇವಸ್ಥಾನದಲ್ಲಿ ‘ಹೈನ’ ಚಿತ್ರ ಮುಹೂರ್ತ ನೆರವೇರಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಡೆಡ್ಲಿ ಸ್ಕ್ವಾಡ್ ಅಡಿ … Continue reading ವಿಭಿನ್ನ ಸಿನಿಮಾ ‘ಹೈನ’ ಟೈಟಲ್ ಪೋಸ್ಟರ್ ಬಿಡುಗಡೆ