Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ್ ಅವರು ಕೆಲದಿನದ ಹಿಂದೆ ಅಧಿಕಾರಿಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದರು. ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್ ನಿರ್ಮಾಣದ ಸುದ್ದಿ ಹೊರ … Continue reading Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ