ಅಪರಾಧಿಗಳನ್ನು ಪತ್ತೆ ಹಚ್ಚಲು ಮೊಬೈಲ್ ಅಪ್ಲಿಕೇಶನ್..?!
Banglore News: ರಾಜ್ಯದಲ್ಲಿ ಅಪರಾದ ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆ ಅಪರಾಧಿಗಳನ್ನು ಪತ್ತೆ ಹಚ್ಚಲು ಮಾಸ್ಟರ್ ಪ್ಲಾನ್ ತಯಾರಾಗಿದೆ. ಕೇಂದ್ರ ಸರಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಳೆದ ೨ ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ ೧೧ ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್ ಮೂಲಕ ಕರ‍್ಯಾಚರಣೆ ನಡೆಸುತ್ತಿದ್ದಾರೆ.ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್ … Continue reading ಅಪರಾಧಿಗಳನ್ನು ಪತ್ತೆ ಹಚ್ಚಲು ಮೊಬೈಲ್ ಅಪ್ಲಿಕೇಶನ್..?!
Copy and paste this URL into your WordPress site to embed
Copy and paste this code into your site to embed