Mobile : ಹೊಸ ಮೊಬೈಲ್ ಫುಲ್  ಚಾರ್ಜ್​ ಮಾಡಲು ಹೇಳೋದು ಯಾಕೆ..?!

Techno News : ಹೊಸದಾಗಿ ಮೊಬೈಲ್ ತೆಗೆದುಕೊಂಡ್ರೆ ಶಾಪ್ ನ ವ  ಮೊದಲು  ಹೇಳೋ ಮಾತು ಅಂದ್ರೆ ಅದು ಚಾರ್ಜ ಫುಲ್  ಮಾಡಿ ಆಮೇಲೆ ಬಳಸಿ ಆದ್ರೆ ಚಾರ್ಜ್​ ಮಾಡದೇ ಮೊಬೈಲ್ ಬಳಸಿದ್ರೆ ಏನಾಗುತ್ತೆ…?! ಯಾಕೆ ಫುಲೀ  ಚಾರ್ಜ್​ ಮಾಡೋಕೆ ಹೇಳ್ತಾರೆ ಗೊತ್ತಾ..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್………….. ನೀವು ಯಾವುದೇ ಹೊಸ ಮೊಬೈಲ್ ಅನ್ನು ಖರೀದಿಸಿದಾಗ ಚಾರ್ಜ್ ಫುಲ್ ಮಾಡಿದ ನಂತರವೇ ಉಪಯೋಗಿಸಿ, ಯಾವುದೇ ಕಾರಣಕ್ಕೂ ಚಾರ್ಜ್ ಮಾಡದೆ ಈ ಹೊಸ ಮೊಬೈಲ್ ಅನ್ನು ಬಳಕೆ … Continue reading Mobile : ಹೊಸ ಮೊಬೈಲ್ ಫುಲ್  ಚಾರ್ಜ್​ ಮಾಡಲು ಹೇಳೋದು ಯಾಕೆ..?!