ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ “ನಮಾಮಿ ನಮಾಮಿ” ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ. ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ … Continue reading ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv