ಶೀಘ್ರದಲ್ಲೆ ನೂತನ ಸಾರಿಗೆ ಮಸೂದೆ: ಸಚಿವ ಸಂತೋಷ್ ಲಾಡ್‌

Political News: ಮಂಗಳೂರು,ನ.20: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ನೂತನ ಸಾರಿಗೆ ಮಸೂದೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಅಧಿಕಾರಿಗಳ ಜತೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ನೂತನ ಸಾರಿಗೆ ಮಸೂದೆ ಜಾರಿಗೆ ತರಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಸಾರಿಗೆ ಸಚಿವರ ಜತೆಗೂ ಮಾತುಕತೆ ನಡೆಸಲಾಗಿದೆ. ಇನ್ನು 2-3 ವಾರದೊಳಗೆ … Continue reading ಶೀಘ್ರದಲ್ಲೆ ನೂತನ ಸಾರಿಗೆ ಮಸೂದೆ: ಸಚಿವ ಸಂತೋಷ್ ಲಾಡ್‌