ಪ್ಯಾನ್ ಇಂಡಿಯಾ ಎಂಗೇಜ್ಮೆಂಟ್ಗೆ ಐಶ್ವರ್ಯಾ ಗೌಡ ನಾಯಕಿ

ಇತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ, ಇದೀಗ ಬೋನಗಾನಿ ಎಂಟರ್ಟೈನ್ಮೆಂಟ್ಸ್ನಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ಮೆಂಟ್’ ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ‘ಪ್ರವೀಣ’ ಚಿತ್ರದಲ್ಲಿ ನಟಿಸಿದರು. ಆ ನಂತರ ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ಗೆ ಹೇಗೆ ದಾಸರಾಗುತ್ತಿದ್ದಾರೆ ಎಂದು … Continue reading ಪ್ಯಾನ್ ಇಂಡಿಯಾ ಎಂಗೇಜ್ಮೆಂಟ್ಗೆ ಐಶ್ವರ್ಯಾ ಗೌಡ ನಾಯಕಿ