ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದಲ್ಲಿ ಪಂಚ ಭಾಷೆಯಲ್ಲಿ ಮೂಡಿ ಬರ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಇದೇ 26ಕ್ಕೆ ರಿಲೀಸ್ ಆಗ್ತಿದೆ. ಝೈದ್ ಖಾನ್ ನಾಯಕನಾಗಿ, ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸಿದ್ದು, ಜಯತೀರ್ಥ ನಿರ್ದೇಶನದಲ್ಲಿ ಚಿತ್ರ ತಯಾರಾಗಿರುವ ಈ ಚಿತ್ರ ನವೆಂಬರ್ 4ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ‌.

ಪತಿಯಾದವನು ಪತ್ನಿಗೆ ಕೆಲ ಸಿಕ್ರೇಟ್‌ಗಳನ್ನು ಹೇಳಬಾರದಂತೆ..!

ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಇಪ್ಪತ್ತೈದು ಸಾವಿರ ಬಹುಮಾನ..!

About The Author