ರಾಜಧಾನಿಯಲ್ಲಿ ಇನ್ಮೇಲೆ ಶಾಸಕರದ್ದೇ ದರ್ಬಾರ್..!

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್​ ನಡೆಯಲಿದೆ.

Karnataka TV Contact


ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ ಪಾಲಿಕೆ ಸದಸ್ಯರೂ ಅಧಿಕಾರ ಮುಕ್ತಾಯಗೊಂಡಿರೋದ್ರಿಂದ ಇಲ್ಲಿನ ಜನತೆಗೆ ಟೆನ್ಶನ್​ ಶುರುವಾಗಿದೆ. ಏರಿಯಾದಲ್ಲಿ ನೀರಿನ ಸಮಸ್ಯೆ, ಚರಂಡಿ ಸಮಸ್ಯೆ, ವಿದ್ಯುತ್​ ಸಮಸ್ಯೆ ಶುರುವಾದ್ರೆ ಯಾರ ಬಳಿ ಹೋಗಿ ಪ್ರಶ್ನೆ ಮಾಡೋದು ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.

ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author