ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ.

ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ ನಡೆದಿದೆ. ಈ ಘಟನೆ ನಡೆದಿದ್ದು ಬೇರೆ ಎಲ್ಲೋ ಅಲ್ಲ, ಬದಲಾಗಿ ಸಿಎಂ ಮತ್ತು ಡಿಸಿಎಂ ಮನೆ ಹತ್ತಿರವೇ.
ಹೌದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ಪುಂಡರು ಬೀದಿ ರಂಪಾಟ ಮಾಡಿದ್ದಾರೆ.
ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದು, ಕಾರಿನಲ್ಲಿ ಬಂದ ಪುಂಟರು ಬೀದಿಯಲ್ಲೇ ಹೊಡೆದಾಟ ಆರಂಭಿಸಿದ್ದಾರೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.