ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅನಧಿಕೃತ ಬಡಾವಣೆ ನಿರ್ಮಾಣದ ಹಾವಳಿ ಜೋರಾಗಿದೆ. ಹೆಸರುಘಟ್ಟ ಹೋಬಳಿ ಬಿಳಿಜಾಜಿ ಗ್ರಾಮದಲ್ಲೂ 4 ಎಕರೆ ವ್ಯಾಪ್ತಿಯಲ್ಲಿ ಅಕ್ರಮ ಲೇಔಟ್ ತಲೆ ಎತ್ತಿತ್ತು. ಸೂಕ್ತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಬೆಂಗಳೂರು ಡಿಸಿ ಶಿವಮೂರ್ತಿ ತೆರವು ಕಾರ್ಯಾಚರಣೆ ನಡೆಸಿದ್ರು.

ಅನಧಿಕೃತ ಬಡಾವಣೆ ತೆರವು ಕಾರ್ಯಾಚರಣೆ ಬಳಿಕ ಮಾತನಾಡಿದ ಡಿಸಿ ಶಿವಮೂರ್ತಿ, ಯಾವುದೇ ಕನ್ವಷರ್ನ್ ಇಲ್ಲದೇ ಸೈಟ್ಗಳನ್ನ ನಿರ್ಮಿಸಿ ಮಾರಾಟ ಮಾಡಲಾಗಿದೆ. ಈ ಸಂಬಂಧ ನೀಡಲಾದ ಸರ್ಕಾರಿ ನೋಟಿಸ್ಗೂ ಮಾಲೀಕರು ಕ್ಯಾರೆ ಎನ್ನದ ಹಿನ್ನೆಲೆ ಬಡಾವಣೆ ತೆರವುಗೊಳಿಸಿದ್ದೇವೆ ಅಂತಾ ಹೇಳಿದ್ರು.
ಬೆಂಗಳೂರಿನ ಯಾವುದೇ ಭಾಗದಲ್ಲೂ ಅನಧಿಕೃತ ಲೇಔಟ್ ನಿರ್ಮಿಸಿದ್ದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗುತ್ತೆ ಅಂತಾ ಎಚ್ಚರಿಕೆ ನೀಡಿದ್ರು.
ಲೇಔಟ್ ತೆರವು ಕಾರ್ಯಾಚರಣೆಯಲ್ಲಿ ಯಲಹಂಕ ತಹಸೀಲ್ದಾರ್ ರಘುಮೂರ್ತಿ, ಆರ್ಐ ಪುರುಷೋತ್ತಮ್ ಹಾಗೂ ಸಿಬ್ಬಂದಿ ಸಹ ಪಾಲ್ಗೊಂಡಿದ್ದರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




