ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಇಂದು 4,764 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 2,050 ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ 48,140 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ 11,12,874 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,780 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 812 ಜನ ಗುಣಮುಖ ಹೊಂದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author