- Advertisement -
ಭಾರತ ಚೀನಾ ಗಡಿ ಸಂಘರ್ಷದಲ್ಲಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ. ಈಗಾಗಲೇ ಸಾಕಷ್ಟು ತಂತ್ರಗಳನ್ನ ಹೂಡಿ ಸೋತಿರೋ ಡ್ರ್ಯಾಗನ್ ರಾಷ್ಟ್ರ ಇದೀಗ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆಯನ್ನ ಉಡಾವಣೆ ಮಾಡಿದೆ ಎಂದು ತಿಳಿದು ಬಂದಿದೆ.

ಎಕ್ಸ್ 37 ಬಿ ಎಂಬ ಹೆಸರಿನ ಈ ಬಾಹ್ಯಾಕಾಶ ನೌಕೆ ಮಾನವರಹಿತ ಹಾಗೂ ಮರು ಬಳಕೆ ಮಾಡಬಲ್ಲ ಸಾಮರ್ಥ್ಯ ಹೊಂದಿದೆ. ವಾಯುವ್ಯ ಚೀನಾದ ಜಿಯುಕ್ವಾನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಈ ಬಾಹ್ಯಾಕಾಶ ನೌಕೆ ಉಡಾವಣೆಯಾಗಿದೆ ಎನ್ನಲಾಗಿದ್ದು ಈ ಬಗ್ಗೆ ಚೀನಾ ಅಧಿಕಾರಿಗಳು ಮಾಹಿತಿಯನ್ನ ಗೌಪ್ಯವಾಗಿರಿಸಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -