Wednesday, July 23, 2025

Latest Posts

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಕರ್ನಾಟಕದಲ್ಲಿ 5,532 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ 2,105 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 134819ಕ್ಕೇರಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss