ಅಮೆರಿಕದ ಕೊಲೊರಾಡೋ ಎಂಬಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಸೂಪರ್ ಮಾರ್ಕೆಟ್ನಲ್ಲಿ ಈ ದುರಂತ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲು ಹೋದಾಗ ಓರ್ವ ಪೋಲಿಸ್ನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾನೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507

ಎರಿಕ್ ಟ್ಯಾಲಿ(51) ಎಂಬ ಪೊಲೀಸ್ ಆಫೀಸರ್ನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶಂಕಿತ ಆರೋಪಿ ಶರ್ಟಲೆಸ್ ಆಗಿದ್ದು, ಆರೋಪಿಯ ಮೈ ರಕ್ತಸಿಕ್ತವಾಗಿದೆ. ಸ್ಥಳೀಯ ಪೊಲೀಸರು ಮೈಕ್ನಲ್ಲಿ ಈ ಬಗ್ಗೆ ಅನೌನ್ಸ್ ಮಾಡಿದ್ದು, ಆರೋಪಿ ತಾನಾಗೇ ಬಂದು ಅರೆಸ್ಟ್ ಆಗದಿದ್ದರೆ, ಸ್ಥಳದಲ್ಲೇ ಗುಂಡಿಕ್ಕಲಾಗುವುದು ಎಂದರು. ಆಗ ಆರೋಪಿ ಪೊಲೀಸರಿಗೆ ಬಂದು ಶರಣಾಗಿದ್ದಾನೆ.

ಘಟನೆ ಬಳಿಕ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಸೂಪರ್ ಮಾರ್ಕೆಟ್ನಲ್ಲಿ ಬಿಗಿ ಭದ್ರತೆ ಮಾಡಲಾಗಿದ್ದು, ಶಂಕಿತನ್ನನು ವಿಚಾರಣೆಗೆ ಒಳಪಡಿಸಲಾಗಿದೆ. ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಕೆಲ ಅಂಗಡಿಗಳ ಗಾಜು ಪುಡಿ ಪುಡಿಯಾಗಿದೆ. ಧಿಡಿರನೆ ನಡೆದ ಈ ಘಟನೆಯಿಂದ ಸ್ಥಳಿಯರು ಆತಂಕಕ್ಕೊಳಗಾಗಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507




