Thursday, October 23, 2025

Latest Posts

ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಕೊರೊನಾ ಸೋಂಕು..!

- Advertisement -

ನಿನ್ನೆ ತಾನೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್‌ಗೆ ಕೊರೊನಾ ಸೋಂಕು ತಗಲಿರುವುದು ಧೃಡಪಟ್ಟಿತ್ತು. ಇಂದು ಮತ್ತೋರ್ವ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಕೊರೊನಾ ಇರುವುದು ಧೃಡಪಟ್ಟಿದೆ. ಸದ್ಯ ಯುಸೂಫ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಕಳೆದ ತಿಂಗಳಷ್ಟೇ ಕ್ರಿಕೇಟ್‌ಗೆ ಗುಡ್‌ ಬೈ ಹೇಳಿದ್ದ ಯುಸೂಫ್, ತಮಗೆ ಕೊರೊನಾ ಬಂದ ಬಗ್ಗೆ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ಇರುವುದು ತಿಳಿದು ಬಂದಿದ್ದು, ಅದರ ಲಕ್ಷಣ ಸಣ್ಣದಾಗಿ ಕಾಣಿಸಿಕೊಂಡಿದೆ. ಹಾಗಾಗಿ ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ವೈದ್ಯರು ಕೊಟ್ಟ ಎಲ್ಲ ಸಲಹೆಗಳನ್ನು ಪಾಲಿಸುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಕಳೆದ ವರ್ಷದಂತೆ ದೇಶದಲ್ಲಿ ಕೊರೊನಾ ಅಲೆ ಮತ್ತೆ ಶುರುವಾಗಿದೆ. ಕೆಲ ವೈದ್ಯರ ಪ್ರಕಾರ ಕಳೆದ ವರ್ಷಕ್ಕಿಂತ ಈ ವರ್ಷದ ಕೊರೊನಾ ಆರ್ಭಟ ಜೋರಾಗಿದೆ. ವ್ಯಾಕ್ಸಿನ್ ಬಂದಿದೆ ಎಂದು ಯಾರೂ ನಿರ್ಲಕ್ಷ್ಯ ತೋರಬಾರದು, ಯಾಕಂದ್ರೆ ಬರೀ ವೃದ್ಧರಿಗೆ, ಕೊರೊನಾ ವಾರಿಯರ್ಸ್‌ಗೆ ಮಾತ್ರ ವ್ಯಾಕ್ಸಿನ್‌ ನೀಡಲಾಗುತ್ತಿದ್ದು, ಯುವಕರು ಆದಷ್ಟು ಹುಷಾರಾಗಿರಬೇಕೆಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss