Friday, March 29, 2024

Latest Posts

ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಪತ್ನಿ ಚೆನ್ನಮ್ಮಗೆ ಕೊರೊನಾ..!

- Advertisement -

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು, ನನಗೆ ಮತ್ತು ನನ್ನ ಪತ್ನಿ ಚೆನ್ನಮ್ಮಗೆ ಕೊರೊನಾ ಇರುವುದು ಧೃಡಪಟ್ಟಿದೆ. ನಾನು ನನ್ನ ಮನೆಯ ಕೆಲ ಸದಸ್ಯರೊಂದಿಗೆ ಹೋಮ್‌ ಕ್ವಾರಂಟೈನ್‌ನಲ್ಲಿದ್ದೇವೆ. ಕೆಲ ದಿನಗಳಿಂದ ನನ್ನನ್ನು ಭೇಟಿಯಾಗಿರುವವರು ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ.  ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಪಡಬಾರದೆಂದು ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ಸಚಿವ ಡಾ.ಸುಧಾಕರ್ ಮತ್ತು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ದೇವೆಗೌಡ ದಂಪತಿ ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಅಲ್ಲದೇ ಉತ್ತಮ ಚಿಕಿತ್ಸೆ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss