ಕೆಲವರಿಗೆ ಚಿನ್ನ ಬಳಸುವ ಶೋಕಿ ಜೋರಾಗಿರುತ್ತದೆ. ನಮ್ಮ ದೇಶದಲೇ ಬಹುತೇಕರು, ಚಿನ್ನದ ಶರ್ಟ್ ಹೊಲಿಸಿಕೊಂಡಿದ್ದಾರೆ. ಮದುವೆಯಲ್ಲಿ ಭರ್ಜರಿ ಚಿನ್ನ ತೊಟ್ಟಿದ್ದಾರೆ. ಅಷ್ಟೇ ಯಾಕೆ ಚಿನ್ನ ಟಾಯ್ಲೆಟ್ ಕೂಡಾ ಬಳಸುತ್ತಾರೆ. ಇಂಥವರ ಲೀಸ್ಟ್‌ಗೆ ಈಗ ಮಹಾರಾಷ್ಟ್ರದ ಶಂಕರ್ ಕುರಾಡೆ ಎಂಬುವವರು ಸೇರಿದ್ದಾರೆ.

ಶಂಕರ್ ಕುರಾಡೆ ಕೋವಿಡ್ 19ನಿಂದ ತಪ್ಪಿಸಿಕೊಳ್ಳಲು ಚಿನ್ನ ಮಾಸ್ಕ್ ಹಾಕಿಕೊಂಡಿದ್ದಾರೆ. 2 ಲಕ್ಷ 89 ಸಾವಿರ ರೂಪಾಯಿಯ ಗೋಲ್ಡ್ ಮಾಸ್ಕ್ ಮಾಡಿಸಿಕೊಂಡಿದ್ದಾರೆ.
ಪುಣೆ ಜಿಲ್ಲೆಯ ಪಿಂಪರಿ- ಚಿಂಚವಾಡ ನಿವಾಸಿಯಾಗಿರುವ ಶಂಕರ್ ಕುರಾಡೆ ಒಬ್ಬ ಉದ್ಯಮಿ. ಇವರ ಫೋಟೋ ನೋಡಿದರೆ ನಿಮಗೆ ಇವರಿಗೆ ಚಿನ್ನದ ಬಗ್ಗೆ ಹೆಚ್ಚು ಆಸಕ್ತಿ ಇದೆ ಎಂದು ಕಾಣುತ್ತದೆ. ಕುತ್ತಿಗೆಗೆ ದಪ್ಪವಾದ ಚೈನ್ ಧರಿಸಿರುವ ಶಂಕರ್, ಚಿನ್ನಪ್ರಿಯರಾಗಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಂಕರ್, ಈ ಮಾಸ್ಕ್ 5 ರಂಧ್ರಗಳನ್ನೊಳಗೊಂಡಿದೆ. ಈ ಕಾರಣಕ್ಕೆ ಉಸಿರಾಟಕ್ಕೆ ಯಾವುದೇ ತೊಂದರೆ ಇಲ್ಲ. ಈ ಚಿನ್ನದ ಮಾಸ್ಕ್ ಎಷ್ಟು ಪರಿಣಾಮಕಾಗಿ ಎಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರಲ್ಲೂ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1ಲಕ್ಷ ಹತ್ತಿರವಾಗುತ್ತಿದೆ. ಈ ಕಾರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮುಖ್ಯವಾಗಿದೆ. ಮಾಸ್ಕ್ ಧರಿಸದ ಓಡಾಡಿದರೆ ದಂಡ ವಿಧಿಸಲಾಗುತ್ತಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




