Sunday, April 13, 2025

Latest Posts

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

- Advertisement -

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಅಮಿತ್‌ ಶಾಗೆ ಕೊರೊನಾ ಚಿಕಿತ್ಸೆ ನಡೆಸಿದಾಗ ನೆಗೆಟಿವ್ ಎಂಬ ವರದಿ ಬಂದಿತ್ತು. ಆಗ ತಾವು ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮರಳಿದ್ದು, ಇನ್ನು ಕೆಲ ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ಆಗಿರುತ್ತೇನೆ. ನನಗಾಗಿ ಪಾರ್ಥಿಸಿದವರಿಗೆ ಧನ್ಯವಾದ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss