ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ.

ಆ ಕಠಿಣ ಕ್ರಮವೇನೆಂದರೆ, ಮಾಸ್ಕ್ ಧರಿಸದಿದ್ದರೆ ಒಂದು ಲಕ್ಷ ರೂಪಾಯಿ ದಂಡ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲು ಜಾರ್ಖಂಡ್ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಲಾಕ್‌ಡೌನ್, ಜಾಗೃತಿ ಕಾರ್ಯಕ್ರಮಗಳಿಗೆಲ್ಲಾ ಜನ ಕಿವಿಗೊಡಲ್ಲ ಎಂಬ ಕಾರಣಕ್ಕೆ, ಅಲ್ಲಿನ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ದಂಡ ಮತ್ತು ಜೈಲು ವಾಸಕ್ಕೆ ಹೆದರಿಯಾದರೂ ಜನ ಮನೆಯಲ್ಲೇ ಇರುತ್ತಾರೆ ಮತ್ತು ಹೊರಗೆ ಬಂದರೆ ಲಾಕ್‌ಡೌನ್ ನಿಯಮವನ್ನು ಪಾಲಿಸ್ತಾರೆ ಎಂಬ ನಿಟ್ಟಿನಲ್ಲಿ ಈ ರೀತಿ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಈ ಕಾರಣಕ್ಕೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.
ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೋನಾ ವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.