ರಾಜ್ಯದಲ್ಲಿಂದು 6,805 ಕೊರೊನಾ ಕೇಸ್, 5602 ಜನ ಡಿಸ್ಚಾರ್ಜ್, 93 ಮಂದಿ ಬಲಿ..

ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5602 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2544 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಬಳ್ಳಾರಿ (431), ಚಿಕ್ಕಬಳ್ಳಾಪುರ (117), ಶಿವಮೊಗ್ಗ (292), ಉಡುಪಿ (217), ಧಾರವಾಡ (212), ಮೈಸೂರು (361), ದಾವಣಗೆರೆ (197), ಕೋಲಾರ (107), ಕಲಬುರಗಿ (196), ಬೆಳಗಾವಿ (229), ರಾಯಚೂರು (181), ಕೊಪ್ಪಳ (132), ಗದಗ (124), ಮಂಡ್ಯ (134), ಬಾಗಲಕೋಟೆ (168), ದಕ್ಷಿಣ ಕನ್ನಡ (173), ತುಮಕೂರು (160), ಹಾಸನ (158), ಚಿತ್ರದುರ್ಗ (58), ಕೊಡಗು (51), ರಾಮನಗರ (41), ಯಾದಗಿರಿ (37) ಬೀದರ್ (98), ಚಾಮರಾಜನಗರ (95), ಉತ್ತರಕನ್ನಡ (77), ಹಾವೇರಿ (64), ಚಿಕ್ಕಮಗಳೂರು (59), ವಿಜಯಪುರ (58), ಮತ್ತು ಬೆಂಗಳೂರು ಗ್ರಾಮಾಂತರ (34) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author