ಕೊರೊನಾ ಭೀತಿ, ಲಾಕ್‌ಡೌನ್ ನಂತರ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಸಿನಿ ಕಲಾವಿದರು ತಮ್ಮ ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಇದೇ ರೀತಿ ಅರ್ಧಕ್ಕೆ ನಿಂತಿದ್ದ ಕೆಜಿಎಫ್ ಸೀಕ್ವೆಲ್ ಸಿನಿಮಾ ಶೂಟಿಂಗ್ ಕೂಡ ಸ್ಟಾರ್ಟ್ ಆಗಿದ್ದು, ಪ್ರಶಾಂತ್ ಸರ್ಪ್ರೈಸ್ ಒಂದನ್ನ ಕೊಟ್ಟಿದ್ದಾರೆ. ಆ ಸರ್ಪ್ರೈಸ್ ಏನಂದ್ರೆ, ಚಿತ್ರದಲ್ಲಿ ಪ್ರಕಾಶ್ ರಾಜ್ ಎಂಟ್ರಿಯಾಗಿದೆ.
ಕೆಜಿಎಫ್‌ನಲ್ಲಿ ಕಥೆಯನ್ನ ನರೇಟ್ ಮಾಡ್ತಿದ್ದ ಅನಂತ್‌ನಾಗ್ ಜಾಗಕ್ಕೆ ಪ್ರಕಾಶ್ ರಾಜ್ ಬಂದಿದ್ದಾರಾ ಅನ್ನೋ ಪ್ರಶ್ನೆ ಮೂಡಿದ್ದು, ಈ ವರೆಗೂ ಇದು ಕನ್ಫರ್ಮ್ ಆಗಿಲ್ಲ. ಈ ಬಗ್ಗೆ ಡೈರೆಕ್ಟರ್ ಪ್ರಶಾಂತ್ ನೀಲ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಗಳನ್ನ ಶೇರ್ ಮಾಡಿದ್ದು, ಪ್ರಕಾಶ್ ರಾಜ್‌ಗೆ ವೆಲ್‌ಕಮ್ ಮಾಡಿದ್ದಾರೆ. ಇನ್ನು ಪ್ರಕಾಶ್ ರಾಜ್ ಕೂಡ ಶೂಟಿಂಗ್ ಸೆಟ್ಟನಲ್ಲಿ ತೆಗೆದ ಫೋಟೋವನ್ನ ಶೇರ್ ಮಾಡಿದ್ದು, ಬ್ಯಾಕ್ ಟೂ ವರ್ಕ್ ಎಂದು ಬರೆದುಕೊಂಡಿದ್ದಾರೆ.
ಸದ್ಯ ಕೆಜಿಎಫ್ ಸೀಕ್ವೆಲ್ ಶೂಟಿಂಗ್ ನಡೆಯುತ್ತಿದ್ದು, ಈ ವರ್ಷದ ಕೊನೆಗೆ ಅಥವಾ ಮುಂದಿನ ವರ್ಷ ರಿಲೀಸ್ ಆಗಲು ತಯಾರಿ ನಡೆಸಿದೆ.
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.