ಚುಟುಕು ಕದನದಿಂದ ಲಸಿತ್​ ಮಲಿಂಗಾ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರೋ ಐಪಿಎಲ್​ ಪಂದ್ಯ ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ತಾಯ್ನಾಡಿಗೆ ವಾಪಸ್ಸಾಗ್ತಿದ್ದಾರೆ. ಈಗ ಈ ಸಾಲಿಗೆ ಸೇರಿದ್ದಾರೆ ಸ್ಟಾರ್​ ಆಟಗಾರ ಲಸಿತ್​ ಮಲಿಂಗ.
ಚೆನ್ನೈ ಸೂಪರ್​ ಕಿಂಗ್ಸ್ ತಂಡದಿಂದ ಸುರೇಶ್​ ರೈನಾ ವಾಪಸ್ಸಾಗ್ತಾ ಇದ್ದಂತೆ ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಲಿಂಗಾ ಶಾಕ್​ ನೀಡಿದ್ದಾರೆ. ಕುಟುಂಬದ ಜತೆ ಕಾಲ ಕಳೆಯುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿರುವ ಮಲಿಂಗಾ ತಂಡದಿಂದ ಹೊರನಡೆದಿದ್ದಾರೆ.

Karnataka TV Contact


ಮಲಿಂಗಾರ ಈ ನಿರ್ಧಾರ ಮುಂಬೈ ಇಂಡಿಯನ್ಸ್​ ತಂಡಕ್ಕೆ ಆಘಾತವನ್ನೇನೋ ನೀಡಿದೆ. ಆದ್ರೆ ಸದ್ಯ ಮಲಿಂಗಾ ಜಾಗಕ್ಕೆ ಆಸ್ಟ್ರೇಲಿಯಾದ ಬೌಲರ್​ ಜೇಮ್ಸ್ ಪೇಂಟಿಸನ್​​ಗೆ ಅವಕಾಶ ನೀಡಲಾಗಿದೆ.ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿರೋ ಮುಂಬೈ ಇಂಡಿಯನ್ಸ್ ತಂಡದ ಮಾಲೀಕ ಆಕಾಶ್ ಅಂಬಾನಿ,ಲಸಿತ್​ ಮಲಿಂಗಾ ನಮ್ಮ ತಂಡದ ಶಕ್ತಿಯಾಗಿದ್ದರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಜೇಮ್ಸ್ ಪೇಂಟಿಸನ್​ ನಮ್ಮ ತಂಡದ ಸ್ಪೀಡ್​ ಬೌಲಿಂಗ್​ ವಿಭಾಗಕ್ಕೆ ಶಕ್ತಿ ತುಂಬುತ್ತಾರೆ ಎಂಬ ನಂಬಿಕೆ ಇದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author