ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ ಮಿತಿಮೀರಿದೆ, ಕೋವಿಡ್ ಸಂಕಷ್ಟದ ನಡುವೆಯೂ ಮಹಾರಾಷ್ಟ್ರ ಸರ್ಕಾರ ವಿಧಾನಮಂಡಲದ ಮುಂಗಾರು ಅಧಿವೇಶನವನ್ನ ನಡೆಸಲು ತೀರ್ಮಾನಿಸಿದೆ. ಇದೇ ತಿಂಗಳ 7 ತಾರೀಖಿನಿಂದ ಅಧಿವೇಶನ ಆರಂಭವಾಗಲಿದೆ.

ಕರೊನಾ ಹಿನ್ನೆಲೆ ಈ ಬಾರಿಯ ಮುಂಗಾರು ಅಧಿವೇಶನವನ್ನ ಕೇವಲ 2 ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಿನಗಳ ಕಾಲ ನಡೆಯಲಿರುವ ಮುಂಗಾರು ಅಧಿವೇಶನ ಇದಾಗಿರಲಿದೆ.
ಮುಂಗಾರು ಅಧಿವೇಶನದಲ್ಲಿ ಕರೊನಾ ಕಾಟ ತಪ್ಪಿಸುವ ಸಲುವಾಗಿ ಹೊಸ ನಿಯಮಗಳನ್ನ ರೂಪಿಸಲಾಗಿದೆ. ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ , ಸ್ಯಾನಿಟೈಸೇಷನ್ ಹಾಗೂ ಮಾಸ್ಕ್ಗಳನ್ನ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ.
ಇನ್ನು ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಗೆ ಬ್ರೇಕ್ ಹಾಕಲಾಗಿದೆ. ಕೇವಲ ಮಸೂದೆ ಮಂಡನೆಗೆ ಮಾತ್ರ ಅಧಿವೇಶನದಲ್ಲಿ ಅವಕಾಶವಿರಲಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




