ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು.
ನಾಗರಾಜು ಎಂಬ ಪೇದೆ ಕೊರೊನಾದಿಂದ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಕರ್ತವ್ಯಕ್ಕೆ ಮರಳಿದ ಪೇದೆ ಮೇಲೆ ಸಹದ್ಯೋಗಿ ಸಿಬ್ಬಂದಿಗಳು ಹೂಮಳೆಗೈದು ಸ್ವಾಗತಿಸಿದರು. ಕೆ.ಆರ್.ಪೇಟೆ DYSP ಸುಧಾಕರ್ ನಾಗರಾಜುಗೆ ಪುಷ್ಪಮಾಲೆ ಹಾಕಿ ಸನ್ಮಾನಿಸಿದರು.
ಕಳೆದ ತಿಂಗಳು ಸಾಂಸ್ಥಿಕ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಪೇದೆಗೆ ಕೊರೊನಾ ವಕ್ಕರಿಸಿತ್ತು. ಸದ್ಯ ನಾಗರಾಜು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.