Tuesday, April 15, 2025

Latest Posts

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

- Advertisement -

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಅರಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು,ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

‘ಭೂ ಹಗರಣದಲ್ಲಿ ಭಾಗಿ ಆಗಿರುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವೆ’

‘ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್’.

ಮೆಟ್ರೋದಲ್ಲಿ ಅರೆಬೆತ್ತಲೆ ಪ್ರಯಾಣ: ವೀಡಿಯೋಗೆ ಬಂತು ರಾಶಿ ರಾಶಿ ಕಾಮೆಂಟ್ಸ್

- Advertisement -

Latest Posts

Don't Miss