ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ

 ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ  ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆಗೆ ನಮೂನೆ 6 ಅಥವಾ ಆಲ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದರೆ 7 ದಿನಗಳೊಳಗೆ ಮತದಾರರ … Continue reading ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ