ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್‌ಗೆ ಕೊರೊನಾ ಸೋಂಕು ತಗುಲಿದೆ. ಶನಿವಾರ ಸಚಿನ್ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531

ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿನ್ ಟೆಂಡೂಲ್ಕರ್, ನನಗೆ ಕೊರೊನಾ ಸೋಂಕು ತಗುಲಿದೆ. ಕೊಂಚ ಕೊಂಚ ಕೊರೊನಾ ಲಕ್ಷಣ ಕಂಡುಬಂದಿದೆ. ಆದ್ರೆ ನಮ್ಮ ಮನೆಯ ಎಲ್ಲ ಸದಸ್ಯರು ಇದರಿಂದ ಪಾರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಹೋಂ ಕ್ವಾರಂಟೈನ್ ಆಗಿದ್ದೇನೆ. ವೈದ್ಯರು ಹೇಳಿದ ಎಲ್ಲ ನಿಯಮಗಳನ್ನು ಅನುಸರಿಸುತ್ತಿದ್ದೇನೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ಮನಃಪೂರ್ವಕ ವಂದನೆಗಳು ಅಂತಾ ಟ್ವೀಟ್ ಮಾಡಿದ್ದಾರೆ.
ಇವರೊಂದಿಗೆ ಬಾಲಿವುಡ್ ಗಣ್ಯರಾದ ಅಮೀರ್ ಖಾನ್, ನಟ ಮಾಧವನ್, ಪರೇಶ್ ರಾವಲ್, ಅರ್ಜುನ್ ಕಪೂರ್, ರಣಬೀರ್ ಕಪೂರ್ ಮತ್ತು ನಟಿ ತಮನ್ನಾ ಭಾಟಿಯಾಗೂ ಕೊರೊನಾ ತಗುಲಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507