Sunday, June 1, 2025

Latest Posts

ಮಯನ್ಮಾರ್ನಲ್ಲಿ ಸೇನಾ ಪಡೆಯಿಂದ 114 ನಾಗರಿಕರ ಮೇಲೆ ಗುಂಡಿನ ದಾಳಿ..!

- Advertisement -

ಬೂದಿ ಮುಚ್ಚಿದ ಕೆಂಡದಂತಿದ್ದ ಮಯನ್ಮಾರ್‌ನಲ್ಲಿ ಈಗ ಒಂದರ ಮೇಲೊಂದು ಶವ ಬಿದ್ದಿದೆ. ಇಲ್ಲಿನ ನಾಗರಿಕರ ಶಾಂತಿಯುತ ಪ್ರತಿಭಟನೆಯನ್ನು ವಿರೋಧಿಸಿ, ಸೇನಾಪಡೆ 114 ನಾಗರೀಕರ ಮೇಲೆ ಗುಂಡಿಟ್ಟಿದ್ದು, 114 ನಾಗರೀಕರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಕಳೆದ ಕೆಲ ದಿನಗಳಿಂದ ಇಲ್ಲಿ ಸೇನಾ ದಂಗೆ ನಡೆಯುತ್ತಿದ್ದು, ಇದನ್ನು ವಿರೋಧಿಸಿ, ಇಲ್ಲಿನ ನಾಗರೀಕರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಇದನ್ನು ಖಂಡಿಸಿದ ಜುಂಟಾ ಮಿಲಿಟರಿ ಪಡೆ ಗುಂಡಿನ ದಾಳಿ ಮಾಡಿದೆ. ಒಟ್ಟು 44 ಪಟ್ಟಣಗಳಲ್ಲಿ ಗುಂಡಿನ ದಾಳಿ ನಡೆಸಿದ್ದು, 13 ವರ್ಷದ ಬಾಲಕಿ ಸೇರಿ, 114 ನಾಗರೀಕರು ಮೃತಪಟ್ಟಿದ್ದಾರೆ.

ಕ್ಷಿಪ್ರಕ್ರಾಂತಿ ನಡೆಸಿ ಮಯನ್ಮಾರ್ ಸೇನಾಪಡೆ ಸರಕಾರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಆಡಳಿತ ನಡೆಸುತ್ತಿದೆ. ಇದರೊಂದಿಗೆ ಆಡಳಿತ ಪಕ್ಷದ ನಾಯಕರನ್ನು ಗ್ರಹಬಂಧನದಲ್ಲಿರಿಸಿದೆ. ಇದನ್ನು ವಿರೋಧಿಸಿ ಅಲ್ಲಿನ ನಾಗರೀಕರು ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯನ್ನು ಬೆಂಬಲಿಸಿ ಅಮೆರಿಕ ಸೇನೆ ಸೇನಾದಳಕ್ಕೆ ಎಚ್ಚರಿಕೆ ನೀಡಿತ್ತು. ಇದೇ ಕಾರಣಕ್ಕೆ ಆಕ್ರೋಶಗೊಂಡ ಮಯನ್ಮಾರ್ ಸೇನಾಪಡೆ ಗುಂಡಿನ ದಾಳಿ ನಡೆಸಿದೆ. ಈ ದುರಂತಕ್ಕೆ ಅಮೆರಿಕಾ ಸರ್ಕಾರ ಸಂತಾಪ ಸೂಚಿಸಿದ್ದಲ್ಲದೇ, ಸೇನಾದಳದ ವಿರುದ್ಧ ಆಕ್ರೋಶ ಹೊರಹಾಕಿದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss