- Advertisement -
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ ಎಳೆದು ತರಬೇಡಿ ಅಂತಾ ಹೇಳಿದ್ರು.

ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -