- Advertisement -
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನ ಜಾಗಕ್ಕೆ ಈ ಬಾರಿ ಅಭಿಮನ್ಯು ಬರುವ ಸಾಧ್ಯತೆ ಇದೆ. 8 ವರ್ಷಗಳಿಂದ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಈ ಬಾರಿ ಈ ಬಾರಿ ವಿಶ್ರಾಂತಿ ನೀಡಲಾಗುತ್ತೆ ಅಂತಾ ಅರಣ್ಯ ಇಲಾಖೆ ತಿಳಿಸಿದೆ.

60 ವರ್ಷ ದಾಟಿದ ಆನೆಗೆ 8 ಕೆ.ಜಿಗಿಂತ ಹೆಚ್ಚು ಭಾರ ಹೊರಿಸುವಂತಿಲ್ಲ ಅಂತಾ ಸುಪ್ರೀಂಕೋರ್ಟ್ ಈಗಾಗಲೇ ಆದೇಶ ಹೊರಡಿಸಿದೆ. ಹೀಗಾಗಿ ಅರ್ಜುನನಿಗೆ ಈ ಬಾರಿ ವಿಶ್ರಾಂತಿ ನೀಡುವ ಬಗ್ಗೆ ಕಾನೂನು ತಜ್ಞರ ಜೊತೆ ಅರಣ್ಯ ಇಲಾಖೆ ಚರ್ಚೆ ನಡೆಸಿದೆ,
ಈ ಹಿಂದೆ ಅಂಬಾರಿ ಹೊರುತ್ತಿದ್ದ ಬಲರಾಮ 60 ವರ್ಷ ದಾಟುತ್ತಿದ್ದಂತೆ ಅರ್ಜುನನಿಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲಾಗಿತ್ತು, ಇದೀಗ ಅರ್ಜುನ ಕೂಡ 60 ವರ್ಷ ದಾಟಿದ್ದು ಹೀಗಾಗಿ ಈ ಬಾರಿ ಅಭಿಮನ್ಯು ಜಂಬೂ ಸವಾರಿಯಲ್ಲಿ ಅಂಬಾರಿ ಹೊರುವ ಸಾಧ್ಯತೆ ದಟ್ಟವಾಗಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -