- Advertisement -
ಎನ್ಇಇಟಿ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟರ್ ತಿರಸ್ಕರಿಸಿದೆ. ಜೆಇಇ ಹಾಗೂ ಎನ್ಇಇಟಿ ಪರೀಕ್ಷೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಆರು ರಾಜ್ಯಗಳ ಬಿಜೆಪಿಯೇತರ ಸಿಎಂಗಳು ಸುಪ್ರೀಂ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದರು. ಕರೊನಾ ಸಂದರ್ಭದಲ್ಲಿ ಪರೀಕ್ಷೆ ಬೇಡ ಎಂದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಕ್ಕಳ ಭವಿಷ್ಯವನ್ನ ಅತಂತ್ರ ಮಾಡಬಾರದು ಎಂದು ಹೇಳಿ ಅರ್ಜಿ ತಿರಸ್ಕರಸಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -