- Advertisement -
ಡ್ರಗ್ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ.

ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್ ಮಾಡ್ತಿದ್ದಾರೆ. ಇದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆಗೂ ರಾಗಿಣಿ ಫೋಟೋ ತೆಗೆಸಿಕೊಂಡಿದ್ದಾರೆ. ಆದ್ರೆ ಆ ಫೋಟೋ ಮಾತ್ರ ವೈರಲ್ ಆಗ್ತಿಲ್ಲ ಅಂತಾ ಕಿಡಿಕಾರಿದ್ರು.
ಡ್ರಗ್ ದಂಧೆಯಲ್ಲಿ ರಾಜಕಾರಣಿಗಳು ಇದ್ದರೂ ಸಹ ಕಾನೂನು ಕೈನಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ. ಡ್ರಗ್ ದಂಧೆ ಮಟ್ಟ ಹಾಕಲು ಮುಂದಾಗಿರೋ ಪೊಲೀಸರಿಗೆ ಸಿಸಿಬಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಅಂತಾ ಹೇಳಿದ್ರು.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -